Skip to content
ThuthiThuthiThuthi
Numbers · chapter 5 · verse 4

Numbers 5:4 in Kannada

ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.

Aaga israayel makkalu haage maadi avarannu paaleyada horage kaluhisidaru. Kartanu moshege helida haage israayel makkalu maadidaru.

Numbers 5:4 in English

King James Version (KJV)
And the children of Israel did so, and put them out without the camp: as the LORD spake unto Moses, so did the children of Israel.
World English Bible (WEB)
The children of Israel did so, and put them outside of the camp; as the LORD spoke to Moses, so the children of Israel did.
American Standard Version (ASV)
And the children of Israel did so, and put them out without the camp; as Jehovah spake unto Moses, so did the children of Israel.
Bible in Basic English (BBE)
So the children of Israel did as the Lord had said to Moses, and put them outside the tent-circle.
Darby Translation (DBY)
And the children of Israel did so, and put them outside the camp: as Jehovah had said to Moses, so did the children of Israel.
Webster's Bible (WBS)
And the children of Israel did so, and put them out without the camp: as the LORD spoke to Moses, so did the children of Israel.
Young's Literal Translation (YLT)
And the sons of Israel do so, and they send them out unto the outside of the camp; as Jehovah hath spoken unto Moses so have the sons of Israel done.

Read in context

  1. 2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸು.
  2. 3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
  3. 4ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.
  4. 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
  5. 6ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
Read all of Numbers 5

Original words (Hebrew)

Numbers 5:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.