Numbers · chapter 5 · verse 7
Numbers 5:7 in Kannada
ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
Aaga avaru maadida paapavannu arikemaadi avara aparaadhada badalu kottu adara sangada aidane paalannu koodisi yaarige aparaadha maadi daro avarige kodabeku.
Numbers 5:7 in English
- King James Version (KJV)
- Then they shall confess their sin which they have done: and he shall recompense his trespass with the principal thereof, and add unto it the fifth [part] thereof, and give [it] unto [him] against whom he hath trespassed.
- World English Bible (WEB)
- then he shall confess his sin which he has done; and he shall make restitution for his guilt in full, add to it the fifth part of it, and give it to him in respect of whom he has been guilty.
- American Standard Version (ASV)
- then he shall confess his sin which he hath done: and he shall make restitution for his guilt in full, and add unto it the fifth part thereof, and give it unto him in respect of whom he hath been guilty.
- Bible in Basic English (BBE)
- Let them say openly what they have done; and make payment for the wrong done, with the addition of a fifth part, and give it to him to whom the wrong was done.
- Darby Translation (DBY)
- then they shall confess their sin which they have done; and he shall recompense his trespass according to the principal thereof, and shall add unto it the fifth part thereof, and give it unto him against whom he hath trespassed.
- Webster's Bible (WBS)
- Then they shall confess their sin which they have done: and he shall recompense his trespass with the principal of it, and add to it the fifth [part] of it, and give [it] to [him] against whom he hath trespassed.
- Young's Literal Translation (YLT)
- and they have confessed their sin which they have done, then he hath restored his guilt in its principal, and its fifth is adding to it, and hath given [it] to him in reference to whom he hath been guilty.
Read in context
- 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 6ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
- 7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
- 8ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
- 9ಇದಲ್ಲದೆ ಇಸ್ರಾಯೇಲ್ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
Cross references
- Leviticus 5:5 ಯಾಜಕಕಾಂಡ 5:5ಅವನು ಇವುಗಳಲ್ಲೊಂದ ರಲ್ಲಿ ಅಪರಾಧಿಯಾಗಿದ್ದು ತಾನು ಅದರಲ್ಲಿ ಪಾಪಮಾಡಿ ದ್ದೇನೆಂದು ಅರಿಕೆ ಮಾಡುವದಾದರೆ
- Leviticus 26:40 ಯಾಜಕಕಾಂಡ 26:40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- Leviticus 6:4–7 ಯಾಜಕಕಾಂಡ 6:4–7ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು. ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು. ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Leviticus 7:7 ಯಾಜಕಕಾಂಡ 7:7ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.