Numbers · chapter 6 · verse 1
Numbers 6:1 in Kannada
ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
Kartanu mosheya sangada maatanaadi heliddenandare --
Numbers 6:1 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
- 2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- 3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.