Numbers · chapter 6 · verse 11
Numbers 6:11 in Kannada
ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
Yaajakanu ondannu paapada bali yaagiyoo innondannu homavaagiyoo arpisi avanu sattavanalli paapamaadiddarinda avanigoskara paapavannu muchchi aa divasadalli avana taleyannu parishuddhamaadabeku.
Numbers 6:11 in English
- King James Version (KJV)
- And the priest shall offer the one for a sin offering, and the other for a burnt offering, and make an atonement for him, for that he sinned by the dead, and shall hallow his head that same day.
- World English Bible (WEB)
- The priest shall offer one for a sin offering, and the other for a burnt offering, and make atonement for him, because he sinned by reason of the dead, and shall make his head holy that same day.
- American Standard Version (ASV)
- and the priest shall offer one for a sin-offering, and the other for a burnt-offering, and make atonement for him, for that he sinned by reason of the dead, and shall hallow his head that same day.
- Bible in Basic English (BBE)
- And the priest will give one for a sin-offering and the other for a burned offering to take away the sin which came on him on account of the dead, and he will make his head holy that same day.
- Darby Translation (DBY)
- And the priest shall offer one for a sin-offering, and the other for a burnt-offering, and make an atonement for him, for that he sinned by the dead person; and he shall hallow his head that same day.
- Webster's Bible (WBS)
- And the priest shall offer the one for a sin-offering, and the other for a burnt-offering, and make an atonement for him, for that he sinned by the dead, and shall hallow his head that same day.
- Young's Literal Translation (YLT)
- and the priest hath prepared one for a sin-offering, and one for a burnt-offering, and hath made atonement for him, because of that which he hath sinned by the body, and he hath hallowed his head on that day;
Read in context
- 9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
- 10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
- 11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
- 12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
- 13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
Cross references
- Leviticus 14:30–31 ಯಾಜಕಕಾಂಡ 14:30–31ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು. ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- Leviticus 5:8–10 ಯಾಜಕಕಾಂಡ 5:8–10ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು. ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ. ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Original words (Hebrew)
- priest · H3548כֹּהֵן kôhên
- offer · H6213עָשָׂה ʻâsâh
- one · H259אֶחָד ʼechâd
- offering · H2403חַטָּאָה chaṭṭâʼâh
- other · H259אֶחָד ʼechâd
- offering · H5930עֹלָה ʻôlâh
- atonement · H3722כָּפַר kâphar
- that · H834אֲשֶׁר ʼăsher
- sinned · H2398חָטָא châṭâʼ
- dead · H5315נֶפֶשׁ nephesh
- hallow · H6942קָדַשׁ qâdash
- head · H7218רֹאשׁ rôʼsh
- day · H3117יוֹם yôwm