Numbers · chapter 6 · verse 12
Numbers 6:12 in Kannada
ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
Avanu pratyekisalpatta tanna divasagalannu kartanige pratyekisi aparaadha baliyaagi ondu varushada kurimari yannu tarabeku; aadare modalina divasagalu vyarthavaaguvavu; avanu pratyekisalpattaddu ashuddhavaayitu.
Numbers 6:12 in English
- King James Version (KJV)
- And he shall consecrate unto the LORD the days of his separation, and shall bring a lamb of the first year for a trespass offering: but the days that were before shall be lost, because his separation was defiled.
- World English Bible (WEB)
- He shall separate to the LORD the days of his separation, and shall bring a male lamb a year old for a trespass offering; but the former days shall be void, because his separation was defiled.
- American Standard Version (ASV)
- And he shall separate unto Jehovah the days of his separation, and shall bring a he-lamb a year old for a trespass-offering; but the former days shall be void, because his separation was defiled.
- Bible in Basic English (BBE)
- And he will give to the Lord his days of being separate, offering a he-lamb of the first year as an offering for error: but the earlier days will be a loss, because he became unclean.
- Darby Translation (DBY)
- And he shall [again] consecrate to Jehovah the days of his separation, and shall bring a yearling lamb for a trespass-offering. But the first days are forfeited, for his consecration hath been defiled.
- Webster's Bible (WBS)
- And he shall consecrate to the LORD the days of his separation, and shall bring a lamb of the first year for a trespass-offering: but the days that were before shall be lost, because his separation was defiled.
- Young's Literal Translation (YLT)
- and he hath separated to Jehovah the days of his separation, and he hath brought in a lamb, a son of a year, for a guilt-offering, and the former days are fallen, for his separation hath been defiled.
Read in context
- 10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
- 11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
- 12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
- 13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
- 14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
Cross references
- Leviticus 5:6 ಯಾಜಕಕಾಂಡ 5:6ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
- Leviticus 14:24 ಯಾಜಕಕಾಂಡ 14:24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.
- James 2:10 ಯಾಕೋಬನು 2:10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- John 8:29–31 ಯೋಹಾನನು 8:29–31ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು. ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು. ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Matthew 24:13 ಮತ್ತಾಯನು 24:13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Matthew 3:15 ಮತ್ತಾಯನು 3:15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
Original words (Hebrew)
- consecrate · H5144נָזַר nâzar
- days · H3117יוֹם yôwm
- separation · H5145נֶזֶר nezer
- bring · H935בּוֹא bôwʼ
- lamb · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- offering · H817אָשָׁם ʼâshâm
- days · H3117יוֹם yôwm
- before · H7223רִאשׁוֹן riʼshôwn
- lost · H5307נָפַל nâphal
- separation · H5145נֶזֶר nezer
- defiled · H2930טָמֵא ṭâmêʼ