Skip to content
ThuthiThuthiThuthi
Numbers · chapter 6 · verse 13

Numbers 6:13 in Kannada

ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.

Idu naajeerana niyamavu: pratyekisalpatta avana divasagalu poornavaada mele avanannu sabheya gudaarada baagalina balige tarabeku.

Numbers 6:13 in English

King James Version (KJV)
And this [is] the law of the Nazarite, when the days of his separation are fulfilled: he shall be brought unto the door of the tabernacle of the congregation:
World English Bible (WEB)
“‘This is the law of the Nazirite: when the days of his separation are fulfilled, he shall be brought to the door of the Tent of Meeting,
American Standard Version (ASV)
And this is the law of the Nazirite, when the days of his separation are fulfilled: he shall be brought unto the door of the tent of meeting:
Bible in Basic English (BBE)
And this is the law for him who is separate, when the necessary days are ended: he is to come to the door of the Tent of meeting,
Darby Translation (DBY)
And this is the law of the Nazarite on the day when the days of his consecration are fulfilled: he shall be brought to the entrance of the tent of meeting.
Webster's Bible (WBS)
And this [is] the law of the Nazarite, when the days of his separation are fulfilled: he shall be brought to the door of the tabernacle of the congregation:
Young's Literal Translation (YLT)
'And this [is] the law of the Nazarite; in the day of the fulness of the days of his separation doth [one] bring him in unto the opening of the tent of meeting,

Read in context

  1. 11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
  2. 12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
  3. 13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
  4. 14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
  5. 15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
Read all of Numbers 6

Cross references

Original words (Hebrew)

Numbers 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.