Numbers · chapter 6 · verse 14
Numbers 6:14 in Kannada
ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
Avanu kartanige tanna arpaneyannu arpisa beku; adenandare, dahana baligaagi ondu varushada doshavillada tagarina mariyannoo paapada baligaagi ondu varushada doshavillada ondu kurimariyannoo samaadhaanada baligaagi doshavillada ondu tagarannoo tarabeku.
Numbers 6:14 in English
- King James Version (KJV)
- And he shall offer his offering unto the LORD, one he lamb of the first year without blemish for a burnt offering, and one ewe lamb of the first year without blemish for a sin offering, and one ram without blemish for peace offerings,
- World English Bible (WEB)
- and he shall offer his offering to the LORD: one male lamb a year old without defect for a burnt offering, one ewe lamb a year old without defect for a sin offering, one ram without defect for peace offerings,
- American Standard Version (ASV)
- and he shall offer his oblation unto Jehovah, one he-lamb a year old without blemish for a burnt-offering, and one ewe-lamb a year old without blemish for a sin-offering, and one ram without blemish for peace-offerings,
- Bible in Basic English (BBE)
- And make his offering to the Lord; one he-lamb of the first year, without a mark, for a burned offering, and one female lamb of the first year, without a mark, for a sin-offering, and one male sheep, without a mark, for peace-offerings,
- Darby Translation (DBY)
- And he shall present his offering to Jehovah, one yearling he-lamb without blemish for a burnt-offering, and one yearling ewe-lamb without blemish for a sin-offering, and one ram without blemish for a peace-offering;
- Webster's Bible (WBS)
- And he shall offer his offering to the LORD, one he-lamb of the first year without blemish for a burnt-offering, and one ewe-lamb of the first year without blemish for a sin-offering, and one ram without blemish for peace-offerings,
- Young's Literal Translation (YLT)
- and he hath brought near his offering to Jehovah, one he-lamb, a son of a year, a perfect one, for a burnt-offering, and one she-lamb, a daughter of a year, a perfect one, for a sin-offering, and one ram, a perfect one, for peace-offerings,
Read in context
- 12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
- 13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
- 14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
- 15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
- 16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
Cross references
- Leviticus 3:6 ಯಾಜಕಕಾಂಡ 3:6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- Leviticus 4:32 ಯಾಜಕಕಾಂಡ 4:32ಅವನು ಪಾಪದ ಬಲಿಗಾಗಿ ಒಂದು ಕುರಿಮರಿ ಯನ್ನು ತರುವದಾದರೆ ದೋಷವಿಲ್ಲದ ಒಂದು ಹೆಣ್ಣನ್ನು ತರಬೇಕು;
- Leviticus 1:10–13 ಯಾಜಕಕಾಂಡ 1:10–13ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು.
- 1 Chronicles 15:28–29 1 ಪೂರ್ವಕಾಲವೃತ್ತಾಂತ 15:28–29ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು. ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Leviticus 4:2–3 ಯಾಜಕಕಾಂಡ 4:2–3ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ, ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- 1 Chronicles 15:26 1 ಪೂರ್ವಕಾಲವೃತ್ತಾಂತ 15:26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- Numbers 15:27 ಅರಣ್ಯಕಾಂಡ 15:27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Leviticus 4:27 ಯಾಜಕಕಾಂಡ 4:27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
Original words (Hebrew)
- offer · H7126קָרַב qârab
- offering · H7133קׇרְבָּן qorbân
- one · H259אֶחָד ʼechâd
- lamb · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- blemish · H8549תָּמִים tâmîym
- offering · H5930עֹלָה ʻôlâh
- one · H259אֶחָד ʼechâd
- lamb · H3535כִּבְשָׂה kibsâh
- first · H1323בַּת bath
- year · H8141שָׁנֶה shâneh
- blemish · H8549תָּמִים tâmîym
- offering · H2403חַטָּאָה chaṭṭâʼâh
- one · H259אֶחָד ʼechâd
- ram · H352אַיִל ʼayil
- blemish · H8549תָּמִים tâmîym
- offerings · H8002שֶׁלֶם shelem