Numbers · chapter 6 · verse 15
Numbers 6:15 in Kannada
ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
Enne beresida nayavaada hittininda maadida huli yillada rottigala ondu puttiyannoo enne hachchida huliyillada rottiya dosegalannoo avugala aahaarada arpaneyannoo avugala paanaarpanegalannoo tarabeku.
Numbers 6:15 in English
- King James Version (KJV)
- And a basket of unleavened bread, cakes of fine flour mingled with oil, and wafers of unleavened bread anointed with oil, and their meat offering, and their drink offerings.
- World English Bible (WEB)
- a basket of unleavened bread, cakes of fine flour mixed with oil, and unleavened wafers anointed with oil with their meal offering and their drink offerings.
- American Standard Version (ASV)
- and a basket of unleavened bread, cakes of fine flour mingled with oil, and unleavened wafers anointed with oil, and their meal-offering, and their drink-offerings.
- Bible in Basic English (BBE)
- And a basket of unleavened bread, cakes of the best meal mixed with oil, and thin unleavened cakes covered with oil, with their meal offering and drink offerings.
- Darby Translation (DBY)
- and a basket with unleavened bread, cakes of fine flour mingled with oil, and unleavened wafers anointed with oil, and their oblation, and their drink-offerings.
- Webster's Bible (WBS)
- And a basket of unleavened bread, cakes of fine flour mingled with oil, and wafers of unleavened bread anointed with oil, and their meat-offering and their drink-offerings.
- Young's Literal Translation (YLT)
- and a basket of unleavened things of flour, cakes mixed with oil, and thin cakes of unleavened things anointed with oil, and their present, and their libations.
Read in context
- 13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
- 14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
- 15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
- 16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
- 17ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
Cross references
- Leviticus 2:4 ಯಾಜಕಕಾಂಡ 2:4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
- Exodus 29:2 ವಿಮೋಚನಕಾಂಡ 29:2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Numbers 15:10 ಅರಣ್ಯಕಾಂಡ 15:10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- 1 Corinthians 11:26 1 ಕೊರಿಂಥದವರಿಗೆ 11:26ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- Leviticus 9:4 ಯಾಜಕಕಾಂಡ 9:4ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು.
- Joel 1:9 ಯೋವೇಲ 1:9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- Leviticus 8:2 ಯಾಜಕಕಾಂಡ 8:2ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು.
- Numbers 15:1–7 ಅರಣ್ಯಕಾಂಡ 15:1–7ಕರ್ತನು ಮೋಶೆಗೆ-- ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು. ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Isaiah 62:9 ಯೆಶಾಯ 62:9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
- John 6:50–59 ಯೋಹಾನನು 6:50–59ಮನುಷ್ಯನು ತಿಂದು ಸಾಯದೇ ಇರು ವಂತೆ ಪರಲೋಕದಿಂದ ಕೆಳಗೆ ಇಳಿದು ಬಂದ ರೊಟ್ಟಿ ಇದೇ. ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು. ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು. ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನಿತ್ಯಜೀವವನ್ನು ಹೊಂದಿದ್ದಾನೆ; ನಾನು ಅವ ನನ್ನು ಕಡೇ ದಿನದಲ್ಲಿ ಎಬ್ಬಿಸುವೆನು. ಯಾಕಂದರೆ ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ. ಯಾವನು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾನೋ ಅವನು ನನ್ನಲ್ಲಿ ವಾಸಿಸುತ್ತಾನೆ; ನಾನು ಅವನಲ್ಲಿ ವಾಸಿ ಸುತ್ತೇನೆ. ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿ ರಲಾಗಿ ನಾನು ತಂದೆಯ ಮೂಲಕ ಜೀವಿಸುವಂತೆಯೇ ನನ್ನನ್ನು ತಿನ್ನುವವನು ನನ್ನ ಮೂಲಕವಾಗಿಯೇ ಜೀವಿ ಸುವನು. ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೆ; ನಿಮ್ಮ ಪಿತೃಗಳು ಮನ್ನಾ ತಿಂದಾಗ್ಯೂ ಸತ್ತುಹೋದಂತೆ ಅಲ್ಲ; ಆದರೆ ಈ ರೊಟ್ಟಿಯನ್ನು ತಿನ್ನುವವನು ಎಂದೆಂದಿಗೂ ಜೀವಿಸುವನು ಅಂದನು. ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.
Original words (Hebrew)
- basket · H5536סַל çal
- bread · H4682מַצָּה matstsâh
- cakes · H2471חַלָּה challâh
- flour · H5560סֹלֶת çôleth
- mingled · H1101בָּלַל bâlal
- oil · H8081שֶׁמֶן shemen
- wafers · H7550רָקִיק râqîyq
- bread · H4682מַצָּה matstsâh
- anointed · H4886מָשַׁח mâshach
- oil · H8081שֶׁמֶן shemen
- offering · H4503מִנְחָה minchâh
- offerings · H5262נֶסֶךְ neçek