Numbers · chapter 6 · verse 17
Numbers 6:17 in Kannada
ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
Aa tagarannu huliyillada rottiya puttiya sangada kartanige samaadhaanada arpane gala baligaagi arpisabeku; idallade yaajakanu avana aahaarada arpaneyannoo paanaarpane yannoo arpisabeku.
Numbers 6:17 in English
- King James Version (KJV)
- And he shall offer the ram [for] a sacrifice of peace offerings unto the LORD, with the basket of unleavened bread: the priest shall offer also his meat offering, and his drink offering.
- World English Bible (WEB)
- He shall offer the ram for a sacrifice of peace offerings to the LORD, with the basket of unleavened bread. The priest shall offer also its meal offering and its drink offering.
- American Standard Version (ASV)
- and he shall offer the ram for a sacrifice of peace-offerings unto Jehovah, with the basket of unleavened bread: the priest shall offer also the meal-offering thereof, and the drink-offering thereof.
- Bible in Basic English (BBE)
- Giving the sheep of the peace-offerings, with the basket of unleavened bread; and at the same time, the priest will make his meal offering and his drink offering.
- Darby Translation (DBY)
- and he shall offer the ram, a sacrifice of peace-offering to Jehovah, with the basket of unleavened bread; the priest shall offer also his oblation and his drink-offering.
- Webster's Bible (WBS)
- And he shall offer the ram [for] a sacrifice of peace-offerings to the LORD, with the basket of unleavened bread: the priest shall offer also his meat-offering, and his drink-offering.
- Young's Literal Translation (YLT)
- and the ram he maketh a sacrifice of peace-offerings to Jehovah, besides the basket of unleavened things; and the priest hath made its present and its libation.
Read in context
- 15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
- 16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
- 17ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
- 18ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
- 19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.