Skip to content
ThuthiThuthiThuthi
Numbers · chapter 6 · verse 18

Numbers 6:18 in Kannada

ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.

Idallade naajeeranu pratyekisikonda tanna taleyannu sabheya gudaarada baagalina baliyalli bolisi pratyekisida tanna taleya koodalannu takkondu samaadhaanada arpanegala baliya kelagiruva benkiyalli haaka beku.

Numbers 6:18 in English

King James Version (KJV)
And the Nazarite shall shave the head of his separation [at] the door of the tabernacle of the congregation, and shall take the hair of the head of his separation, and put [it] in the fire which [is] under the sacrifice of the peace offerings.
World English Bible (WEB)
The Nazirite shall shave the head of his separation at the door of the Tent of Meeting, take the hair of the head of his separation, and put it on the fire which is under the sacrifice of peace offerings.
American Standard Version (ASV)
And the Nazirite shall shave the head of his separation at the door of the tent of meeting, and shall take the hair of the head of his separation, and put it on the fire which is under the sacrifice of peace-offerings.
Bible in Basic English (BBE)
Then let his long hair, the sign of his oath, be cut off at the door of the Tent of meeting, and let him put it on the fire on which the peace-offerings are burning.
Darby Translation (DBY)
And the Nazarite shall shave the head of his consecration at the entrance to the tent of meeting, and shall take the hair of the head of his consecration, and put it on the fire which is under the sacrifice of the peace-offering.
Webster's Bible (WBS)
And the Nazarite shall shave the head of his separation [at] the door of the tabernacle of the congregation, and shall take the hair of the head of his separation, and put [it] in the fire which [is] under the sacrifice of the peace-offerings.
Young's Literal Translation (YLT)
'And the Nazarite hath shaved (at the opening of the tent of meeting) the head of his separation, and hath taken the hair of the head of his separation, and hath put [it] on the fire which [is] under the sacrifice of the peace-offerings.

Read in context

  1. 16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.
  2. 17ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
  3. 18ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
  4. 19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
  5. 20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
Read all of Numbers 6

Cross references

Original words (Hebrew)

Numbers 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.