Skip to content
ThuthiThuthiThuthi
Numbers · chapter 6 · verse 19

Numbers 6:19 in Kannada

ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.

Yaajakanu beyisida aa tagarina mundodeyannoo aa puttiyolaginda huli yillada ondu rottiyannoo huliyillada ondu doseyannoo takkondu naajeerana pratyekisida aa koodalannu bolisida taruvaaya avana kaigalalli avugalannu kodabeku.

Numbers 6:19 in English

King James Version (KJV)
And the priest shall take the sodden shoulder of the ram, and one unleavened cake out of the basket, and one unleavened wafer, and shall put [them] upon the hands of the Nazarite, after [the hair of] his separation is shaven:
World English Bible (WEB)
The priest shall take the boiled shoulder of the ram, one unleavened cake out of the basket, and one unleavened wafer, and shall put them on the hands of the Nazirite after he has shaved the head of his separation;
American Standard Version (ASV)
And the priest shall take the boiled shoulder of the ram, and one unleavened cake out of the basket, and one unleavened wafer, and shall put them upon the hands of the Nazirite, after he hath shaven [the head of] his separation;
Bible in Basic English (BBE)
And the priest will take the cooked leg of the sheep and one unleavened cake and one thin cake out of the basket, and put them on the hands of the separate one after his hair has been cut,
Darby Translation (DBY)
And the priest shall take the boiled shoulder of the ram, and one unleavened cake out of the basket, and one unleavened wafer, and shall put them upon the hands of the Nazarite, after he hath shaven [the hair of] his consecration.
Webster's Bible (WBS)
And the priest shall take the boiled shoulder of the ram, and one unleavened cake out of the basket, and one unleavened wafer, and shall put [them] upon the hands of the Nazarite, after [the hair of] his separation is shaven:
Young's Literal Translation (YLT)
'And the priest hath taken the boiled shoulder from the ram, and one unleavened cake out of the basket, and one thin unleavened cake, and hath put on the palms of the Nazarite after his shaving his separation;

Read in context

  1. 17ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
  2. 18ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
  3. 19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
  4. 20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
  5. 21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
Read all of Numbers 6

Cross references

Original words (Hebrew)

Numbers 6:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.