Numbers · chapter 6 · verse 2
Numbers 6:2 in Kannada
ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
Neenu israa yel makkala sangada maatanaadi helabekaada ddenandare--purushanaadaroo streeyaadaroo karta nige pratyekisikolluva haage naajeerana vishesha vaada pramaanavannu maadi
Numbers 6:2 in English
- King James Version (KJV)
- Speak unto the children of Israel, and say unto them, When either man or woman shall separate [themselves] to vow a vow of a Nazarite, to separate [themselves] unto the LORD:
- World English Bible (WEB)
- “Speak to the children of Israel, and tell them: ‘When either man or woman shall make a special vow, the vow of a Nazirite, to separate himself to the LORD,
- American Standard Version (ASV)
- Speak unto the children of Israel, and say unto them, When either man or woman shall make a special vow, the vow of a Nazirite, to separate himself unto Jehovah,
- Bible in Basic English (BBE)
- Say to the children of Israel, If a man or a woman takes an oath to keep himself separate and give himself to the Lord;
- Darby Translation (DBY)
- Speak unto the children of Israel, and say unto them, If a man or a woman have vowed the special vow of a Nazarite, to consecrate themselves to Jehovah;
- Webster's Bible (WBS)
- Speak to the children of Israel, and say to them, When either man or woman shall separate [themselves] to vow a vow of a Nazarite, to separate [themselves] to the LORD.
- Young's Literal Translation (YLT)
- 'Speak unto the sons of Israel, and thou hast said unto them, When a man or woman doeth singularly, by vowing a vow of a Nazarite, to be separate to Jehovah;
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
- 2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- 3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- 4ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
Cross references
- Judges 13:5 ನ್ಯಾಯಸ್ಥಾಪಕರು 13:5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- Amos 2:11–12 ಆಮೋಸ 2:11–12ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ. ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Leviticus 27:2 ಯಾಜಕಕಾಂಡ 27:2ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Exodus 33:16 ವಿಮೋಚನಕಾಂಡ 33:16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Acts 21:23–24 ಅಪೊಸ್ತಲರ ಕೃತ್ಯಗಳು 21:23–24ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ. ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
- Numbers 6:5–6 ಅರಣ್ಯಕಾಂಡ 6:5–6ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು. ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
- Proverbs 18:1 ಜ್ಞಾನೋಕ್ತಿಗಳು 18:1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- 1 Samuel 1:28 1 ಸಮುವೇಲನು 1:28ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.