Numbers · chapter 6 · verse 21
Numbers 6:21 in Kannada
ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
Pramaanamaadikonda naajeerana niya mavu ide. Avana kaige dorakiddallade avanu tanna pratyekisuvikegaagi kartanige arpisatakkaddu. Avanu pramaanamaadikonda prakaara taanu pratyekisikondante avanu maadabeku.
Numbers 6:21 in English
- King James Version (KJV)
- This [is] the law of the Nazarite who hath vowed, [and of] his offering unto the LORD for his separation, beside [that] that his hand shall get: according to the vow which he vowed, so he must do after the law of his separation.
- World English Bible (WEB)
- “‘This is the law of the Nazirite who vows and of his offering to the LORD for his separation, in addition to that which he is able to afford. According to his vow which he vows, so he must do after the law of his separation.’”
- American Standard Version (ASV)
- This is the law of the Nazirite who voweth, [and of] his oblation unto Jehovah for his separation, besides that which he is able to get: according to his vow which he voweth, so he must do after the law of his separation.
- Bible in Basic English (BBE)
- This is the law for him who takes an oath to keep himself separate, and for his offering to the Lord on that account, in addition to what he may be able to get; this is the law of his oath, which he will have to keep.
- Darby Translation (DBY)
- This is the law of the Nazarite who hath vowed: his offering to Jehovah for his consecration, beside what his hand is able to get; according to the vow which he vowed, so shall he do, according to the law of his consecration.
- Webster's Bible (WBS)
- This [is] the law of the Nazarite who hath vowed, [and of] his offering to the LORD for his separation, besides [that] which his hand shall get: according to the vow which he vowed, so he must do after the law of his separation.
- Young's Literal Translation (YLT)
- 'This [is] the law of the Nazarite, who voweth his offering to Jehovah for his separation, apart from that which his hand attaineth; according to his vow which he voweth so he doth by the law of his separation.'
Read in context
- 19ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
- 20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
- 21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
- 22ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
- 23ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Ezra 2:69 ಎಜ್ರನು 2:69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Numbers 5:29 ಅರಣ್ಯಕಾಂಡ 5:29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
Original words (Hebrew)
- law · H8451תּוֹרָה tôwrâh
- Nazarite · H5139נָזִיר nâzîyr
- vowed · H5087נָדַר nâdar
- offering · H7133קׇרְבָּן qorbân
- separation · H5145נֶזֶר nezer
- hand · H3027יָד yâd
- get · H5381נָשַׂג nâsag
- according · H6310פֶּה peh
- vow · H5088נֶדֶר neder
- vowed · H5087נָדַר nâdar
- do · H6213עָשָׂה ʻâsâh
- law · H8451תּוֹרָה tôwrâh
- separation · H5145נֶזֶר nezer