Skip to content
ThuthiThuthiThuthi
Numbers · chapter 6 · verse 22

Numbers 6:22 in Kannada

ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--

Idallade kartanu mosheya sangada maata naadi heliddenandare--

Numbers 6:22 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 20ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
  2. 21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
  3. 22ಇದಲ್ಲದೆ ಕರ್ತನು ಮೋಶೆಯ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
  4. 23ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
  5. 24ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
Read all of Numbers 6

Original words (Hebrew)

Numbers 6:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.