Skip to content
ThuthiThuthiThuthi
Numbers · chapter 6 · verse 25

Numbers 6:25 in Kannada

ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.

Kartanu tanna mukhavannu ninna kadege prakaashisuvante maadi ninage daye torisali.

Numbers 6:25 in English

King James Version (KJV)
The LORD make his face shine upon thee, and be gracious unto thee:
World English Bible (WEB)
The LORD make his face to shine on you, and be gracious to you.
American Standard Version (ASV)
Jehovah make his face to shine upon thee, and be gracious unto thee:
Bible in Basic English (BBE)
May the light of the Lord's face be shining on you in grace:
Darby Translation (DBY)
Jehovah make his face shine upon thee, and be gracious unto thee;
Webster's Bible (WBS)
The LORD make his face to shine upon thee, and be gracious to thee:
Young's Literal Translation (YLT)
'Jehovah cause His face to shine upon thee, and favour thee;

Read in context

  1. 23ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು.
  2. 24ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
  3. 25ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.
  4. 26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
  5. 27ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
Read all of Numbers 6

Cross references

Original words (Hebrew)

Numbers 6:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.