Numbers · chapter 6 · verse 27
Numbers 6:27 in Kannada
ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
Avaru nanna hesarannu israayel makkala mele idabeku. Naane avarannu aasheervadisuvenu.
Numbers 6:27 in English
- King James Version (KJV)
- And they shall put my name upon the children of Israel; and I will bless them.
- World English Bible (WEB)
- “So they shall put my name on the children of Israel; and I will bless them.”
- American Standard Version (ASV)
- So shall they put my name upon the children of Israel; and I will bless them.
- Bible in Basic English (BBE)
- So they will put my name on the children of Israel, and I will give them my blessing.
- Darby Translation (DBY)
- And they shall put my name upon the children of Israel; and I will bless them.
- Webster's Bible (WBS)
- And they shall put my name upon the children of Israel, and I will bless them.
- Young's Literal Translation (YLT)
- 'And they have put My name upon the sons of Israel, and I — I do bless them.'
Read in context
- 25ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.
- 26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- 27ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
Cross references
- 2 Chronicles 7:14 2 ಪೂರ್ವಕಾಲವೃತ್ತಾಂತ 7:14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Daniel 9:18–19 ದಾನಿಯೇಲನು 9:18–19ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Deuteronomy 28:10 ಧರ್ಮೋಪದೇಶಕಾಂಡ 28:10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
- Jeremiah 14:9 ಯೆರೆಮೀಯ 14:9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
- Psalm 115:12–13 ಕೀರ್ತನೆಗಳು 115:12–13ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Numbers 23:20 ಅರಣ್ಯಕಾಂಡ 23:20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Psalm 5:12 ಕೀರ್ತನೆಗಳು 5:12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Psalm 67:7 ಕೀರ್ತನೆಗಳು 67:7ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.