Numbers · chapter 6 · verse 3
Numbers 6:3 in Kannada
ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
Draakshaarasakkoo madya paanakkoo dooravaagiddu draakshaarasada huliyannoo madyapaanada huliyannoo kudiyade draaksheyinda maadida yaava paanavannaadaroo kudiyade, haseedaagali onagiddaagali draakshe hannannu tinnade irabeku.
Numbers 6:3 in English
- King James Version (KJV)
- He shall separate [himself] from wine and strong drink, and shall drink no vinegar of wine, or vinegar of strong drink, neither shall he drink any liquor of grapes, nor eat moist grapes, or dried.
- World English Bible (WEB)
- he shall separate himself from wine and strong drink. He shall drink no vinegar of wine, or vinegar of fermented drink, neither shall he drink any juice of grapes, nor eat fresh grapes or dried.
- American Standard Version (ASV)
- he shall separate himself from wine and strong drink; he shall drink no vinegar of wine, or vinegar of strong drink, neither shall he drink any juice of grapes, nor eat fresh grapes or dried.
- Bible in Basic English (BBE)
- He is to keep himself from wine and strong drink, and take no mixed wine or strong drink or any drink made from grapes, or any grapes, green or dry.
- Darby Translation (DBY)
- he shall separate himself from wine and strong drink: he shall drink no vinegar of wine, nor vinegar of strong drink, neither shall he drink any liquor of grapes, nor eat grapes, fresh or dried.
- Webster's Bible (WBS)
- He shall separate [himself] from wine and strong drink, and shall drink no vinegar of wine, or vinegar of strong drink, neither shall he drink any liquor of grapes, nor eat moist grapes, or dried.
- Young's Literal Translation (YLT)
- from wine and strong drink he doth keep separate; vinegar of wine, and vinegar of strong drink he doth not drink, and any juice of grapes he doth not drink, and grapes moist or dry he doth not eat;
Read in context
- 1ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --
- 2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- 3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- 4ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
- 5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
Cross references
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- 1 Timothy 5:23 1 ತಿಮೊಥೆಯನಿಗೆ 5:23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- Leviticus 10:9 ಯಾಜಕಕಾಂಡ 10:9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Judges 13:14 ನ್ಯಾಯಸ್ಥಾಪಕರು 13:14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
- Amos 2:12 ಆಮೋಸ 2:12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Proverbs 31:4–5 ಜ್ಞಾನೋಕ್ತಿಗಳು 31:4–5ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ; ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Jeremiah 35:6–8 ಯೆರೆಮೀಯ 35:6–8ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ; ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
- Luke 7:33–34 ಲೂಕನು 7:33–34ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
Original words (Hebrew)
- separate · H5144נָזַר nâzar
- wine · H3196יַיִן yayin
- drink · H7941שֵׁכָר shêkâr
- drink · H8354שָׁתָה shâthâh
- vinegar · H2558חֹמֶץ chômets
- wine · H3196יַיִן yayin
- vinegar · H2558חֹמֶץ chômets
- drink · H7941שֵׁכָר shêkâr
- drink · H8354שָׁתָה shâthâh
- liquor · H4952מִשְׁרָה mishrâh
- grapes · H6025עֵנָב ʻênâb
- eat · H398אָכַל ʼâkal
- moist · H3892לַח lach
- grapes · H6025עֵנָב ʻênâb
- dried · H3002יָבֵשׁ yâbêsh