Numbers · chapter 6 · verse 4
Numbers 6:4 in Kannada
ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
Tanna naajeeratana divasagalallellaa draakshe beeja modalugondu sippeya varegoo draakshe balliyalli beledaddu yaavadannaadaroo tinnabaaradu.
Numbers 6:4 in English
- King James Version (KJV)
- All the days of his separation shall he eat nothing that is made of the vine tree, from the kernels even to the husk.
- World English Bible (WEB)
- All the days of his separation he shall eat nothing that is made of the grapevine, from the seeds even to the skins.
- American Standard Version (ASV)
- All the days of his separation shall he eat nothing that is made of the grape-vine, from the kernels even to the husk.
- Bible in Basic English (BBE)
- All the time he is separate he may take nothing made from the grape-vine, from its seeds to its skin.
- Darby Translation (DBY)
- All the days of his separation shall he eat nothing that is made of the vine, from the seed-stones, even to the skin.
- Webster's Bible (WBS)
- All the days of his separation shall he eat nothing that is made of the vine-tree, from the kernels even to the husk.
- Young's Literal Translation (YLT)
- all days of his separation, of anything which is made of the wine-vine, from kernels even unto husk, he doth not eat.
Read in context
- 2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- 3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- 4ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
- 5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
- 6ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
Cross references
- Numbers 6:5 ಅರಣ್ಯಕಾಂಡ 6:5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
- Numbers 6:21 ಅರಣ್ಯಕಾಂಡ 6:21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
- Numbers 6:8–9 ಅರಣ್ಯಕಾಂಡ 6:8–9ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ. ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
- Numbers 6:18–19 ಅರಣ್ಯಕಾಂಡ 6:18–19ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು. ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
- Numbers 6:12–13 ಅರಣ್ಯಕಾಂಡ 6:12–13ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು. ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.