Numbers · chapter 6 · verse 7
Numbers 6:7 in Kannada
ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
Avana tande taayi sahodara sahodari sattaroo avanu avarigoskara apavitranaaga baaradu; avana devara naajeeratanavu avana taleya mele ide.
Numbers 6:7 in English
- King James Version (KJV)
- He shall not make himself unclean for his father, or for his mother, for his brother, or for his sister, when they die: because the consecration of his God [is] upon his head.
- World English Bible (WEB)
- He shall not make himself unclean for his father, or for his mother, for his brother, or for his sister, when they die, because his separation to God is on his head.
- American Standard Version (ASV)
- He shall not make himself unclean for his father, or for his mother, for his brother, or for his sister, when they die; because his separation unto God is upon his head.
- Bible in Basic English (BBE)
- He may not make himself unclean for his father or his mother, his sister or his brother, if death comes to them; because he is under an oath to keep himself separate for God.
- Darby Translation (DBY)
- He shall not make himself unclean for his father, or for his mother, for his brother, or for his sister when they die; for the consecration of his God is upon his head.
- Webster's Bible (WBS)
- He shall not make himself unclean for his father, or for his mother, for his brother, or for his sister, when they die: because the consecration of his God [is] upon his head.
- Young's Literal Translation (YLT)
- for his father, or for his mother, for his brother, or for his sister — he is not unclean for them at their death, for the separation of his God [is] on his head;
Read in context
- 5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.
- 6ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
- 7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
- 8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
- 9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
Cross references
- Numbers 9:6 ಅರಣ್ಯಕಾಂಡ 9:6ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
- Leviticus 21:1–2 ಯಾಜಕಕಾಂಡ 21:1–2ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು. ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ
- Ezekiel 44:25 ಯೆಹೆಜ್ಕೇಲನು 44:25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
- Leviticus 21:10–12 ಯಾಜಕಕಾಂಡ 21:10–12ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು; ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು.