Skip to content
ThuthiThuthiThuthi
Numbers · chapter 6 · verse 8

Numbers 6:8 in Kannada

ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.

Avana naajeeratanada divasa galallellaa avanu kartanige parishuddhanaagiddaane.

Numbers 6:8 in English

King James Version (KJV)
All the days of his separation he [is] holy unto the LORD.
World English Bible (WEB)
All the days of his separation he is holy to the LORD.
American Standard Version (ASV)
All the days of his separation he is holy unto Jehovah.
Bible in Basic English (BBE)
All the time he is separate he is holy to the Lord.
Darby Translation (DBY)
All the days of his separation he is holy to Jehovah.
Webster's Bible (WBS)
All the days of his separation he [is] holy to the LORD.
Young's Literal Translation (YLT)
all days of his separation he [is] holy to Jehovah.

Read in context

  1. 6ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
  2. 7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
  3. 8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
  4. 9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
  5. 10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
Read all of Numbers 6

Cross references

Original words (Hebrew)

Numbers 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.