Numbers · chapter 6 · verse 9
Numbers 6:9 in Kannada
ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
Avana baliyalli obbanu akasmaattaagi sattare avana naajeeratanada taleyu ashuddhavaadaddarinda avanu shuddhanaaguva divasadalli tanna taleyannu bolisi kollabeku, elane divasadalli bolisikolla beku.
Numbers 6:9 in English
- King James Version (KJV)
- And if any man die very suddenly by him, and he hath defiled the head of his consecration; then he shall shave his head in the day of his cleansing, on the seventh day shall he shave it.
- World English Bible (WEB)
- “‘If any man dies very suddenly beside him, and he defiles the head of his separation, then he shall shave his head in the day of his cleansing. On the seventh day he shall shave it.
- American Standard Version (ASV)
- And if any man die very suddenly beside him, and he defile the head of his separation; then he shall shave his head in the day of his cleansing, on the seventh day shall he shave it.
- Bible in Basic English (BBE)
- If death comes suddenly to a man at his side, so that he becomes unclean, let his hair be cut off on the day when he is made clean, on the seventh day.
- Darby Translation (DBY)
- And if any one die unexpectedly by him suddenly, and he hath defiled the head of his consecration, then he shall shave his head on the day of his cleansing; on the seventh day shall he shave it.
- Webster's Bible (WBS)
- And if any man shall die very suddenly by him, and he hath defiled the head of his consecration; then he shall shave his head in the day of his cleansing, on the seventh day shall he shave it.
- Young's Literal Translation (YLT)
- 'And when the dead dieth beside him in an instant, suddenly, and he hath defiled the head of his separation, then he hath shaved his head in the day of his cleansing; on the seventh day he doth shave it,
Read in context
- 7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
- 8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
- 9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
- 10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
- 11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
Cross references
- Numbers 6:18 ಅರಣ್ಯಕಾಂಡ 6:18ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- Leviticus 14:9 ಯಾಜಕಕಾಂಡ 14:9ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
- Philippians 3:8–9 ಫಿಲಿಪ್ಪಿಯವರಿಗೆ 3:8–9ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Numbers 19:14–19 ಅರಣ್ಯಕಾಂಡ 19:14–19ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು. ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು. ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
- Acts 21:23–24 ಅಪೊಸ್ತಲರ ಕೃತ್ಯಗಳು 21:23–24ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ. ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
Original words (Hebrew)
- man · H4191מוּת mûwth
- die · H4191מוּת mûwth
- very · H6621פֶּתַע pethaʻ
- suddenly · H6597פִּתְאוֹם pithʼôwm
- defiled · H2930טָמֵא ṭâmêʼ
- head · H7218רֹאשׁ rôʼsh
- consecration · H5145נֶזֶר nezer
- shave · H1548גָּלַח gâlach
- head · H7218רֹאשׁ rôʼsh
- day · H3117יוֹם yôwm
- cleansing · H2893טׇהֳרָה ṭohŏrâh
- seventh · H7637שְׁבִיעִי shᵉbîyʻîy
- day · H3117יוֹם yôwm
- shave · H1548גָּלַח gâlach