Skip to content
ThuthiThuthiThuthi
Numbers · chapter 7 · verse 10

Numbers 7:10 in Kannada

ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.

Pradhaanaru baleepeethada pratishthegaagi abhishe kisida dinadalli adannu arpisidaru. Pradhaanaru balipeethada munde tamma arpaneyannu arpisi daru.

Numbers 7:10 in English

King James Version (KJV)
And the princes offered for dedicating of the altar in the day that it was anointed, even the princes offered their offering before the altar.
World English Bible (WEB)
The princes gave offerings for the dedication of the altar in the day that it was anointed. The princes gave their offerings before the altar.
American Standard Version (ASV)
And the princes offered for the dedication of the altar in the day that it was anointed, even the princes offered their oblation before the altar.
Bible in Basic English (BBE)
And the chiefs gave an offering for the altar on the day when the holy oil was put on it; they made their offering before the altar.
Darby Translation (DBY)
And the princes presented the dedication-gift of the altar on the day that it was anointed; and the princes presented their offering before the altar.
Webster's Bible (WBS)
And the princes offered for dedicating the altar in the day that it was anointed, even the princes offered their offering before the altar.
Young's Literal Translation (YLT)
And the princes bring near the dedication of the altar in the day of its being anointed; yea, the princes bring near their offering before the altar.

Read in context

  1. 8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
  2. 9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
  3. 10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
  4. 11ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
  5. 12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
Read all of Numbers 7

Cross references

Original words (Hebrew)

Numbers 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.