Numbers · chapter 7 · verse 11
Numbers 7:11 in Kannada
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
Kartanu moshege heliddenandare--obbobba pradhaananu tanna tanna divasadalli bali peethada pratishthegaagi tanna arpaneyannu arpisabeku.
Numbers 7:11 in English
- King James Version (KJV)
- And the LORD said unto Moses, They shall offer their offering, each prince on his day, for the dedicating of the altar.
- World English Bible (WEB)
- The LORD said to Moses, “They shall offer their offering, each prince on his day, for the dedication of the altar.”
- American Standard Version (ASV)
- And Jehovah said unto Moses, They shall offer their oblation, each prince on his day, for the dedication of the altar.
- Bible in Basic English (BBE)
- And the Lord said to Moses, Let every chief on his day give his offering to make the altar holy.
- Darby Translation (DBY)
- And Jehovah said to Moses, They shall present their offering for the dedication of the altar, each prince on his day.
- Webster's Bible (WBS)
- And the LORD said to Moses, They shall offer their offering, each prince on his day, for the dedicating of the altar.
- Young's Literal Translation (YLT)
- And Jehovah saith unto Moses, 'One prince a day — one prince a day — do they bring near their offering for the dedication of the altar.'
Read in context
- 9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
- 11ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
- 12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- 13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
Cross references
- Colossians 2:5 ಕೊಲೊಸ್ಸೆಯವರಿಗೆ 2:5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
- 1 Corinthians 14:33 1 ಕೊರಿಂಥದವರಿಗೆ 14:33ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.