Numbers · chapter 7 · verse 13
Numbers 7:13 in Kannada
ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
Avana arpane enandare,--nooramoovattu shekelinashtu tookavaada belliya ondu tatte, parishuddha sthalada shekel prakaara eppattu shekelinashtu belliya ondu battalu, aahaarada samarpanegaagi ee eradu enne beresida nayavaada hittininda tumbiddavu.
Numbers 7:13 in English
- King James Version (KJV)
- And his offering [was] one silver charger, the weight thereof [was] an hundred and thirty [shekels], one silver bowl of seventy shekels, after the shekel of the sanctuary; both of them [were] full of fine flour mingled with oil for a meat offering:
- World English Bible (WEB)
- and his offering was: one silver platter, the weight of which was one hundred thirty shekels, one silver bowl of seventy shekels, according to the shekel of the sanctuary, both of them full of fine flour mixed with oil for a meal offering;
- American Standard Version (ASV)
- and his oblation was one silver platter, the weight whereof was a hundred and thirty [shekels], one silver bowl of seventy shekels, after the shekel of the sanctuary; both of them full of fine flour mingled with oil for a meal-offering;
- Bible in Basic English (BBE)
- And his offering was one silver plate, a hundred and thirty shekels in weight, one silver basin of seventy shekels, by the scale of the holy place; the two of them full of the best meal mixed with oil for a meal offering;
- Darby Translation (DBY)
- And his offering was one silver dish of the weight of a hundred and thirty [shekels], one silver bowl, of seventy shekels, according to the shekel of the sanctuary, both of them full of fine flour mingled with oil for an oblation;
- Webster's Bible (WBS)
- And his offering [was] one silver charger, the weight of which [was] a hundred and thirty [shekels] , one silver bowl of seventy shekels, after the shekel of the sanctuary; both of them [were] full of fine flour mingled with oil for a meat-offering:
- Young's Literal Translation (YLT)
- And his offering [is] one silver dish, its weight a hundred and thirty [shekels]; one silver bowl of seventy shekels, by the shekel of the sanctuary; both of them full of flour mixed with oil, for a present;
Read in context
- 11ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
- 12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- 13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 14ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 15ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Exodus 37:16 ವಿಮೋಚನಕಾಂಡ 37:16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Exodus 25:29 ವಿಮೋಚನಕಾಂಡ 25:29ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
- Matthew 14:8 ಮತ್ತಾಯನು 14:8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
- Numbers 3:47 ಅರಣ್ಯಕಾಂಡ 3:47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- Ezra 8:25 ಎಜ್ರನು 8:25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
- 1 Kings 7:45 1 ಅರಸುಗಳು 7:45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
- Jeremiah 52:19 ಯೆರೆಮೀಯ 52:19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 2 Kings 25:14–15 2 ಅರಸುಗಳು 25:14–15ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- Leviticus 27:3 ಯಾಜಕಕಾಂಡ 27:3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.
- Ezra 1:9–10 ಎಜ್ರನು 1:9–10ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
Original words (Hebrew)
- offering · H7133קׇרְבָּן qorbân
- one · H259אֶחָד ʼechâd
- silver · H3701כֶּסֶף keçeph
- charger · H7086קְעָרָה qᵉʻârâh
- weight · H4948מִשְׁקָל mishqâl
- hundred · H3967מֵאָה mêʼâh
- thirty · H7970שְׁלוֹשִׁים shᵉlôwshîym
- one · H259אֶחָד ʼechâd
- silver · H3701כֶּסֶף keçeph
- bowl · H4219מִזְרָק mizrâq
- seventy · H7657שִׁבְעִים shibʻîym
- shekels · H8255שֶׁקֶל sheqel
- shekel · H8255שֶׁקֶל sheqel
- sanctuary · H6944קֹדֶשׁ qôdesh
- both · H8147שְׁנַיִם shᵉnayim
- full · H4392מָלֵא mâlêʼ
- flour · H5560סֹלֶת çôleth
- mingled · H1101בָּלַל bâlal
- oil · H8081שֶׁמֶן shemen
- offering · H4503מִנְחָה minchâh