Numbers · chapter 7 · verse 18
Numbers 7:18 in Kannada
ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
Eradane divasadalli issaakaarana pradhaana naagiruva choovaarana maganaada netanelanu arpi sidanu.
Numbers 7:18 in English
- King James Version (KJV)
- On the second day Nethaneel the son of Zuar, prince of Issachar, did offer:
- World English Bible (WEB)
- On the second day Nethanel the son of Zuar, prince of Issachar, gave his offering.
- American Standard Version (ASV)
- On the second day Nethanel the son of Zuar, prince of Issachar, did offer:
- Bible in Basic English (BBE)
- On the second day Nethanel, the son of Zuar, chief of Issachar, made his offering:
- Darby Translation (DBY)
- On the second day offered Nethaneel the son of Zuar, prince of Issachar;
- Webster's Bible (WBS)
- On the second day Nethaneel the son of Zuar, prince of Issachar, offered.
- Young's Literal Translation (YLT)
- On the second day hath Nethaneel son of Zuar, prince of Issachar, brought near.
Read in context
- 16ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 17ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
- 18ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
- 19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 20ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,