Skip to content
ThuthiThuthiThuthi
Numbers · chapter 7 · verse 20

Numbers 7:20 in Kannada

ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

Dhoopadinda tumbidda hattu shekelinashtu tookada bangaarada ondu chamacha,

Numbers 7:20 in English

King James Version (KJV)
One spoon of gold of ten [shekels], full of incense:
World English Bible (WEB)
one golden ladle of ten shekels, full of incense;
American Standard Version (ASV)
one golden spoon of ten [shekels], full of incense;
Bible in Basic English (BBE)
One gold spoon of ten shekels, full of spice;
Darby Translation (DBY)
one cup of ten [shekels] of gold, full of incense;
Webster's Bible (WBS)
One spoon of gold of ten [shekels] , full of incense:
Young's Literal Translation (YLT)
one golden spoon of ten [shekels], full of perfume;

Read in context

  1. 18ಎರಡನೇ ದಿವಸದಲ್ಲಿ ಇಸ್ಸಾಕಾರನ ಪ್ರಧಾನ ನಾಗಿರುವ ಚೂವಾರನ ಮಗನಾದ ನೆತನೇಲನು ಅರ್ಪಿ ಸಿದನು.
  2. 19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
  3. 20ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
  4. 21ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
  5. 22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
Read all of Numbers 7

Original words (Hebrew)

Numbers 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.