Numbers · chapter 7 · verse 21
Numbers 7:21 in Kannada
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahanabaligaagi ondu ele hori, ondu tagaru, modalane varushada ondu kurimari.
Numbers 7:21 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 20ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 21ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
- 23ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
Cross references
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.