Numbers · chapter 7 · verse 22
Numbers 7:22 in Kannada
ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
Paapada baligaagi aadugalalli ondu mariyannoo
Numbers 7:22 in English
- King James Version (KJV)
- One kid of the goats for a sin offering:
- World English Bible (WEB)
- one male goat for a sin offering;
- American Standard Version (ASV)
- one male of the goats for a sin-offering;
- Bible in Basic English (BBE)
- One male of the goats for a sin-offering;
- Darby Translation (DBY)
- one buck of the goats for a sin-offering;
- Webster's Bible (WBS)
- One kid of the goats for a sin-offering:
- Young's Literal Translation (YLT)
- one kid of the goats for a sin-offering;
Read in context
- 20ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 21ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
- 23ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
- 24ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--