Numbers · chapter 7 · verse 23
Numbers 7:23 in Kannada
ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
Samaadhaanada arpanegala baligaagi eradu ettugaloo aidu tagarugaloo aidu hotagaloo modalane varushada aidu kurimarigaloo. Idu choovaarana maganaada netanelana arpaneyu.
Numbers 7:23 in English
- King James Version (KJV)
- And for a sacrifice of peace offerings, two oxen, five rams, five he goats, five lambs of the first year: this [was] the offering of Nethaneel the son of Zuar.
- World English Bible (WEB)
- and for the sacrifice of peace offerings, two head of cattle, five rams, five male goats, five male lambs a year old. This was the offering of Nethanel the son of Zuar.
- American Standard Version (ASV)
- and for the sacrifice of peace-offerings, two oxen, five rams, five he-goats, five he-lambs a year old: this was the oblation of Nethanel the son of Zuar.
- Bible in Basic English (BBE)
- And for the peace-offerings, two oxen, five male sheep, five he-goats, five he-lambs of the first year: this was the offering of Nethanel, the son of Zuar.
- Darby Translation (DBY)
- and for a sacrifice of peace-offering, two oxen, five rams, five he-goats, five yearling lambs. This was the offering of Nethaneel the son of Zuar.
- Webster's Bible (WBS)
- And for a sacrifice of peace-offerings, two oxen, five rams, five he-goats, five lambs of the first year: this [was] the offering of Nethaneel the son of Zuar.
- Young's Literal Translation (YLT)
- and for a sacrifice of the peace-offerings two oxen, five rams, five he-goats, five lambs, sons of a year; this [is] the offering of Nethaneel son of Zuar.
Read in context
- 21ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 22ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ
- 23ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು.
- 24ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
- 25ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
Cross references
- Leviticus 7:11–13 ಯಾಜಕಕಾಂಡ 7:11–13ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
- Colossians 1:1 ಕೊಲೊಸ್ಸೆಯವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- Proverbs 7:14 ಜ್ಞಾನೋಕ್ತಿಗಳು 7:14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
Original words (Hebrew)
- sacrifice · H2077זֶבַח zebach
- offerings · H8002שֶׁלֶם shelem
- two · H8147שְׁנַיִם shᵉnayim
- oxen · H1241בָּקָר bâqâr
- five · H2568חָמֵשׁ châmêsh
- rams · H352אַיִל ʼayil
- five · H2568חָמֵשׁ châmêsh
- goats · H6260עַתּוּד ʻattûwd
- five · H2568חָמֵשׁ châmêsh
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- offering · H7133קׇרְבָּן qorbân
- Nethaneel · H5417נְתַנְאֵל Nᵉthanʼêl
- son · H1121בֵּן bên
- Zuar · H6686צוּעָר Tsûwʻâr