Numbers · chapter 7 · verse 27
Numbers 7:27 in Kannada
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahanabaligaagi ondu ele hori, ondu tagaru, modalane varushada ondu kurimari.
Numbers 7:27 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 25ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 26ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 27ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 28ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 29ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು.
Cross references
- Psalm 51:16 ಕೀರ್ತನೆಗಳು 51:16ಯಜ್ಞ ವನ್ನು ನೀನು ಇಷ್ಟಪಡುದಿಲ್ಲ. ಇಲ್ಲವಾದರೆ ನಾನು ಅದನ್ನು ಕೊಡುತ್ತಿದ್ದೆನು. ದಹನಬಲಿಯಲ್ಲಿ ನೀನು ಸಂತೋಷಪಡುವದಿಲ್ಲ.
- Jeremiah 7:22 ಯೆರೆಮೀಯ 7:22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
- Psalm 50:8–14 ಕೀರ್ತನೆಗಳು 50:8–14ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- Amos 5:22 ಆಮೋಸ 5:22ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.