Numbers · chapter 7 · verse 32
Numbers 7:32 in Kannada
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
Dhoopadinda tumbidda hattu shekelinashtu tookada bangaarada ondu chamacha.
Numbers 7:32 in English
- King James Version (KJV)
- One golden spoon of ten [shekels], full of incense:
- World English Bible (WEB)
- one golden ladle of ten shekels, full of incense;
- American Standard Version (ASV)
- one golden spoon of ten [shekels], full of incense;
- Bible in Basic English (BBE)
- One gold spoon of ten shekels, full of spice;
- Darby Translation (DBY)
- one cup of ten [shekels] of gold, full of incense;
- Webster's Bible (WBS)
- One golden spoon of ten [shekels] , full of incense:
- Young's Literal Translation (YLT)
- one golden spoon of ten [shekels], full of perfume;
Read in context
- 30ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು.
- 31ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 32ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
- 33ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 34ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
Cross references
- Luke 1:10 ಲೂಕನು 1:10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
- Revelation 8:3 ಪ್ರಕಟನೆ 8:3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- Psalm 66:15 ಕೀರ್ತನೆಗಳು 66:15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.