Numbers · chapter 7 · verse 33
Numbers 7:33 in Kannada
ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahana baligaagi ondu ele hori, ondu tagaru, modalane varushada ondu kurimari.
Numbers 7:33 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 31ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 32ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ.
- 33ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 34ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 35ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು.