Numbers · chapter 7 · verse 39
Numbers 7:39 in Kannada
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahanabaligaagi ondu ele hori, ondu tagaru, modalane varushada ondu kurimari.
Numbers 7:39 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 37ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 38ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 39ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 40ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 41ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
Cross references
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Exodus 12:5 ವಿಮೋಚನಕಾಂಡ 12:5ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Acts 8:32 ಅಪೊಸ್ತಲರ ಕೃತ್ಯಗಳು 8:32ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.