Numbers · chapter 7 · verse 45
Numbers 7:45 in Kannada
ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahana baligaagi ondu ele hori, ondu tagaru, modalane varushada ondu kurimari.
Numbers 7:45 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 43ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 44ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 45ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 46ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 47ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು.
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Psalm 66:15 ಕೀರ್ತನೆಗಳು 66:15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Isaiah 53:4 ಯೆಶಾಯ 53:4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.