Numbers · chapter 7 · verse 56
Numbers 7:56 in Kannada
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
Dhoopadinda tumbidda hattu shekelinashtu tookada bangaarada ondu chamacha,
Numbers 7:56 in English
- King James Version (KJV)
- One golden spoon of ten [shekels], full of incense:
- World English Bible (WEB)
- one golden ladle of ten shekels, full of incense;
- American Standard Version (ASV)
- one golden spoon of ten [shekels], full of incense;
- Bible in Basic English (BBE)
- One gold spoon of ten shekels, full of spice;
- Darby Translation (DBY)
- one cup of ten [shekels] of gold, full of incense;
- Webster's Bible (WBS)
- One golden spoon of ten [shekels] , full of incense:
- Young's Literal Translation (YLT)
- one golden spoon of ten [shekels], full of perfume;
Read in context
- 54ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
- 55ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 56ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 57ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 58ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ