Skip to content
ThuthiThuthiThuthi
Numbers · chapter 7 · verse 6

Numbers 7:6 in Kannada

ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.

Aaga mosheyu aa bandigalannoo ettugalannoo tegedukondu avu galannu leviyarige kottanu.

Numbers 7:6 in English

King James Version (KJV)
And Moses took the wagons and the oxen, and gave them unto the Levites.
World English Bible (WEB)
Moses took the wagons and the oxen, and gave them to the Levites.
American Standard Version (ASV)
And Moses took the wagons and the oxen, and gave them unto the Levites.
Bible in Basic English (BBE)
So Moses took the carts and the oxen and gave them to the Levites.
Darby Translation (DBY)
And Moses took the waggons and the oxen, and gave them to the Levites.
Webster's Bible (WBS)
And Moses took the wagons and the oxen, and gave them to the Levites.
Young's Literal Translation (YLT)
And Moses taketh the waggons and the oxen, and giveth them unto the Levites.

Read in context

  1. 4ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
  2. 5ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
  3. 6ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
  4. 7ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
  5. 8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
Read all of Numbers 7

Original words (Hebrew)

Numbers 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.