Numbers · chapter 7 · verse 62
Numbers 7:62 in Kannada
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
Dhoopadinda tumbidda hattu shekelinashtu tookada bangaarada ondu chamacha,
Numbers 7:62 in English
- King James Version (KJV)
- One golden spoon of ten [shekels], full of incense:
- World English Bible (WEB)
- one golden ladle of ten shekels, full of incense;
- American Standard Version (ASV)
- one golden spoon of ten [shekels], full of incense;
- Bible in Basic English (BBE)
- One gold spoon of ten shekels, full of spice;
- Darby Translation (DBY)
- one cup of ten [shekels] of gold, full of incense;
- Webster's Bible (WBS)
- One golden spoon of ten [shekels] , full of incense:
- Young's Literal Translation (YLT)
- one golden spoon of ten [shekels], full of perfume;
Read in context
- 60ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು.
- 61ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 62ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 63ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 64ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
Cross references
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Psalm 112:2 ಕೀರ್ತನೆಗಳು 112:2ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು.
- Daniel 9:27 ದಾನಿಯೇಲನು 9:27ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.