Numbers · chapter 7 · verse 63
Numbers 7:63 in Kannada
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahanabaligaagi ondu ele hori, ondu tagaru, modalane varushada ondu kurimari.
Numbers 7:63 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 61ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 62ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 63ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 64ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 65ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.