Numbers · chapter 7 · verse 72
Numbers 7:72 in Kannada
ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
Hannondaneya dinadalli aasherana makkalige pradhaananaada okraanana maganaada pageeyelanu arpisidanu.
Numbers 7:72 in English
- King James Version (KJV)
- On the eleventh day Pagiel the son of Ocran, prince of the children of Asher, [offered:]
- World English Bible (WEB)
- On the eleventh day Pagiel the son of Ochran, prince of the children of Asher,
- American Standard Version (ASV)
- On the eleventh day Pagiel the son of Ochran, prince of the children of Asher:
- Bible in Basic English (BBE)
- On the eleventh day Pagiel, the son of Ochran, chief of the children of Asher:
- Darby Translation (DBY)
- On the eleventh day, the prince of the children of Asher, Pagiel the son of Ocran.
- Webster's Bible (WBS)
- On the eleventh day Pagiel the son of Ocran, prince of the children of Asher, [offered] :
- Young's Literal Translation (YLT)
- On the eleventh day, the prince of the sons of Asher, Pagiel son of Ocran; —
Read in context
- 70ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 71ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.
- 72ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
- 73ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.
- 74ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,