Numbers · chapter 7 · verse 8
Numbers 7:8 in Kannada
ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
Yaajakanaada aaronana maganaada eetaamaarana kaikelagiruva naalku bandigalannoo entu ettu galannoo meraareeya kumaararige avara seveya prakaara kottanu.
Numbers 7:8 in English
- King James Version (KJV)
- And four wagons and eight oxen he gave unto the sons of Merari, according unto their service, under the hand of Ithamar the son of Aaron the priest.
- World English Bible (WEB)
- He gave four wagons and eight oxen to the sons of Merari, according to their service, under the direction of Ithamar the son of Aaron the priest.
- American Standard Version (ASV)
- and four wagons and eight oxen he gave unto the sons of Merari, according unto their service, under the hand of Ithamar the son of Aaron the priest.
- Bible in Basic English (BBE)
- And four carts and eight oxen he gave to the sons of Merari for their work, under the direction of Ithamar, the son of Aaron the priest.
- Darby Translation (DBY)
- and four waggons and eight oxen he gave to the sons of Merari, according to their service, — under the hand of Ithamar the son of Aaron the priest.
- Webster's Bible (WBS)
- And four wagons and eight oxen he gave to the sons of Merari, according to their service, under the hand of Ithamar the son of Aaron the priest.
- Young's Literal Translation (YLT)
- and the four of the waggons and the eight of the oxen he hath given to the sons of Merari, according to their service, by the hand of Ithamar son of Aaron the priest;
Read in context
- 6ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
- 7ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
- 8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
- 9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
Cross references
- Numbers 3:36–37 ಅರಣ್ಯಕಾಂಡ 3:36–37ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- Numbers 4:28–33 ಅರಣ್ಯಕಾಂಡ 4:28–33ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
Original words (Hebrew)
- four · H702אַרְבַּע ʼarbaʻ
- wagons · H5699עֲגָלָה ʻăgâlâh
- eight · H8083שְׁמֹנֶה shᵉmôneh
- oxen · H1241בָּקָר bâqâr
- gave · H5414נָתַן nâthan
- sons · H1121בֵּן bên
- Merari · H4847מְרָרִי Mᵉrârîy
- according · H6310פֶּה peh
- service · H5656עֲבֹדָה ʻăbôdâh
- hand · H3027יָד yâd
- Ithamar · H385אִיתָמָר ʼÎythâmâr
- son · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên