Numbers · chapter 7 · verse 84
Numbers 7:84 in Kannada
ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
Idu balipeethada pratishtheyu: adannu abhisheka maadida dinadalli israayelina pradhaanaru arpisiddu belliya hanneradu tattegaloo belliya hanneradu battalugaloo bangaarada hanneradu chamachagaloo.
Numbers 7:84 in English
- King James Version (KJV)
- This [was] the dedication of the altar, in the day when it was anointed, by the princes of Israel: twelve chargers of silver, twelve silver bowls, twelve spoons of gold:
- World English Bible (WEB)
- This was the dedication offering of the altar, on the day when it was anointed, by the princes of Israel: twelve silver platters, twelve silver bowls, twelve golden ladles;
- American Standard Version (ASV)
- This was the dedication of the altar, in the day when it was anointed, by the princes of Israel: twelve silver platters, twelve silver bowls, twelve golden spoons;
- Bible in Basic English (BBE)
- These were the offerings given for the altar by the chiefs of Israel, when the holy oil was put on it: twelve silver plates, twelve silver basins, twelve gold spoons;
- Darby Translation (DBY)
- This was the dedication-gift of the altar, on the day when it was anointed, from the princes of Israel: twelve silver dishes, twelve silver bowls, twelve cups of gold:
- Webster's Bible (WBS)
- This [was] the dedication of the altar (in the day when it was anointed) by the princes of Israel: twelve chargers of silver, twelve silver bowls, twelve spoons of gold:
- Young's Literal Translation (YLT)
- This [is] the dedication of the altar, in the day of its being anointed, by the princes of Israel: twelve silver dishes, twelve silver bowls, twelve golden spoons;
Read in context
- 82ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 83ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
- 84ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
- 85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- 86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
Cross references
- Numbers 7:10 ಅರಣ್ಯಕಾಂಡ 7:10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
- Isaiah 60:6–10 ಯೆಶಾಯ 60:6–10ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- Nehemiah 7:70–72 ನೆಹೆಮೀಯ 7:70–72ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- Numbers 7:1 ಅರಣ್ಯಕಾಂಡ 7:1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- 1 Chronicles 29:6–8 1 ಪೂರ್ವಕಾಲವೃತ್ತಾಂತ 29:6–8ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು. ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
- Hebrews 13:10 ಇಬ್ರಿಯರಿಗೆ 13:10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
- Ezra 2:68–69 ಎಜ್ರನು 2:68–69ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
- Revelation 21:14 ಪ್ರಕಟನೆ 21:14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Original words (Hebrew)
- dedication · H2598חֲנֻכָּה chănukkâh
- altar · H4196מִזְבֵּחַ mizbêach
- day · H3117יוֹם yôwm
- anointed · H4886מָשַׁח mâshach
- princes · H5387נָשִׂיא nâsîyʼ
- Israel · H3478יִשְׂרָאֵל Yisrâʼêl
- twelve · H6240עָשָׂר ʻâsâr
- chargers · H7086קְעָרָה qᵉʻârâh
- silver · H3701כֶּסֶף keçeph
- silver · H3701כֶּסֶף keçeph
- bowls · H4219מִזְרָק mizrâq
- twelve · H6240עָשָׂר ʻâsâr
- spoons · H3709כַּף kaph
- gold · H2091זָהָב zâhâb