Numbers · chapter 7 · verse 85
Numbers 7:85 in Kannada
ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
Belliya ondondu tattegala tookavu noora moovattu shekelu. Ondondu battalige eppattu, belliya ellaa vastugalige parishuddha sthalada shekelina prakaara eradu saavirada naalku nooru.
Numbers 7:85 in English
- King James Version (KJV)
- Each charger of silver [weighing] an hundred and thirty [shekels], each bowl seventy: all the silver vessels [weighed] two thousand and four hundred [shekels], after the shekel of the sanctuary:
- World English Bible (WEB)
- each silver platter weighing one hundred thirty shekels, and each bowl seventy; all the silver of the vessels two thousand four hundred shekels, according to the shekel of the sanctuary;
- American Standard Version (ASV)
- each silver platter [weighing] a hundred and thirty [shekels], and each bowl seventy; all the silver of the vessels two thousand and four hundred [shekels], after the shekel of the sanctuary;
- Bible in Basic English (BBE)
- The weight of every silver plate was a hundred and thirty shekels, and of every basin seventy; the weight of all the silver of the vessels was two thousand and four hundred shekels, by the scale of the holy place;
- Darby Translation (DBY)
- each silver dish of a hundred and thirty [shekels], and each bowl seventy: all the silver of the vessels was two thousand four hundred [shekels] according to the shekel of the sanctuary;
- Webster's Bible (WBS)
- Each charger of silver [weighing] a hundred and thirty [shekels] , each bowl seventy: all the silver vessels [weighed] two thousand and four hundred [shekels] , after the shekel of the sanctuary:
- Young's Literal Translation (YLT)
- a hundred and thirty [shekels] each silver dish, and each bowl seventy; all the silver of the vessels [is] two thousand and four hundred [shekels], by the shekel of the sanctuary.
Read in context
- 83ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
- 84ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
- 85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- 86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
- 87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
Cross references
- 1 Chronicles 22:14 1 ಪೂರ್ವಕಾಲವೃತ್ತಾಂತ 22:14ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು.
- 1 Chronicles 29:4 1 ಪೂರ್ವಕಾಲವೃತ್ತಾಂತ 29:4ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
- Ezra 8:25–26 ಎಜ್ರನು 8:25–26ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
- 1 Chronicles 29:7 1 ಪೂರ್ವಕಾಲವೃತ್ತಾಂತ 29:7ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
Original words (Hebrew)
- Each · H259אֶחָד ʼechâd
- charger · H7086קְעָרָה qᵉʻârâh
- silver · H3701כֶּסֶף keçeph
- hundred · H3967מֵאָה mêʼâh
- thirty · H7970שְׁלוֹשִׁים shᵉlôwshîym
- each · H259אֶחָד ʼechâd
- bowl · H4219מִזְרָק mizrâq
- seventy · H7657שִׁבְעִים shibʻîym
- silver · H3701כֶּסֶף keçeph
- vessels · H3627כְּלִי kᵉlîy
- thousand · H505אֶלֶף ʼeleph
- four · H702אַרְבַּע ʼarbaʻ
- hundred · H3967מֵאָה mêʼâh
- shekel · H8255שֶׁקֶל sheqel
- sanctuary · H6944קֹדֶשׁ qôdesh