Numbers · chapter 7 · verse 86
Numbers 7:86 in Kannada
ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
Dhoopa tumbidda hanneradu bangaarada chamachagalu, parishuddha sthalada shekelina prakaara ondondakke hattu, mattu chamachagala bangaaravellaa noora ippattu shekel;
Numbers 7:86 in English
- King James Version (KJV)
- The golden spoons [were] twelve, full of incense, [weighing] ten [shekels] apiece, after the shekel of the sanctuary: all the gold of the spoons [was] an hundred and twenty [shekels].
- World English Bible (WEB)
- the twelve golden ladles, full of incense, weighing ten shekels apiece, according to the shekel of the sanctuary; all the gold of the ladles weighed one hundred twenty shekels;
- American Standard Version (ASV)
- the twelve golden spoons, full of incense, [weighing] ten [shekels] apiece, after the shekel of the sanctuary; all the gold of the spoons a hundred and twenty [shekels];
- Bible in Basic English (BBE)
- The weight of the twelve gold spoons of spice for burning was ten shekels for every one, by the scale of the holy place; all the gold of the spoons was a hundred and twenty shekels;
- Darby Translation (DBY)
- twelve golden cups full of incense, each cup of ten [shekels], according to the shekel of the sanctuary: all the gold of the cups, a hundred and twenty [shekels].
- Webster's Bible (WBS)
- The golden spoons [were] twelve, full of incense, [weighing] ten [shekels] apiece, after the shekel of the sanctuary: all the gold of the spoons [was] a hundred and twenty [shekels] .
- Young's Literal Translation (YLT)
- Golden spoons [are] twelve, full of perfume; ten [shekels] each spoon, by the shekel of the sanctuary; all the gold of the spoons [is] a hundred and twenty [shekels];
Read in context
- 84ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
- 85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- 86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
- 87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
- 88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Original words (Hebrew)
- golden · H2091זָהָב zâhâb
- spoons · H3709כַּף kaph
- twelve · H6240עָשָׂר ʻâsâr
- full · H4392מָלֵא mâlêʼ
- incense · H7004קְטֹרֶת qᵉṭôreth
- ten · H6235עֶשֶׂר ʻeser
- apiece · H3709כַּף kaph
- shekel · H8255שֶׁקֶל sheqel
- sanctuary · H6944קֹדֶשׁ qôdesh
- gold · H2091זָהָב zâhâb
- spoons · H3709כַּף kaph
- hundred · H3967מֵאָה mêʼâh
- twenty · H6242עֶשְׂרִים ʻesrîym