Numbers · chapter 7 · verse 87
Numbers 7:87 in Kannada
ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
Dahana baligaagi iruva horigalu hanneradu, tagaru galu hanneradu, modalane varushada kurimarigalu hanneradu, avugalondige aahaara samarpane; mattu paapada baligaagi aadumarigalu hanne radu,
Numbers 7:87 in English
- King James Version (KJV)
- All the oxen for the burnt offering [were] twelve bullocks, the rams twelve, the lambs of the first year twelve, with their meat offering: and the kids of the goats for sin offering twelve.
- World English Bible (WEB)
- all the cattle for the burnt offering twelve bulls, the rams twelve, the male lambs a year old twelve, and their meal offering; and twelve male goats for a sin offering;
- American Standard Version (ASV)
- all the oxen for the burnt-offering twelve bullocks, the rams twelve, the he-lambs a year old twelve, and their meal-offering; and the males of the goats for a sin-offering twelve;
- Bible in Basic English (BBE)
- All the oxen, for the burned offering were twelve, the male sheep twelve, the he-lambs of the first year twelve, with their meal offering; and the males of the goats for sin-offering twelve;
- Darby Translation (DBY)
- All the cattle for the burnt-offering was: twelve bullocks, twelve rams, twelve yearling lambs and their oblation; and twelve bucks of the goats for a sin-offering.
- Webster's Bible (WBS)
- All the oxen for the burnt-offering [were] twelve bullocks, the rams twelve, the lambs of the first year twelve, with their meat-offering: and the kids of the goats for sin-offering, twelve.
- Young's Literal Translation (YLT)
- all the oxen for burnt-offering [are] twelve bullocks, rams twelve, lambs, sons of a year twelve, and their present; and kids of the goats twelve, for sin-offering;
Read in context
- 85ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- 86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
- 87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
- 88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- 89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Original words (Hebrew)
- oxen · H1241בָּקָר bâqâr
- offering · H5930עֹלָה ʻôlâh
- twelve · H8147שְׁנַיִם shᵉnayim
- bullocks · H6499פַּר par
- rams · H352אַיִל ʼayil
- twelve · H8147שְׁנַיִם shᵉnayim
- lambs · H3532כֶּבֶשׂ kebes
- first · H1121בֵּן bên
- year · H8141שָׁנֶה shâneh
- twelve · H8147שְׁנַיִם shᵉnayim
- offering · H4503מִנְחָה minchâh
- kids · H8163שָׂעִיר sâʻîyr
- goats · H5795עֵז ʻêz
- offering · H2403חַטָּאָה chaṭṭâʼâh
- twelve · H8147שְׁנַיִם shᵉnayim