Skip to content
ThuthiThuthiThuthi
Numbers · chapter 7 · verse 88

Numbers 7:88 in Kannada

ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.

Samaadhaanada arpaneya baligaagiruva ettugalellaa ippattanaalku, tagarugalu aravattu, hotagalu aravattu, modalane varushada kurimarigalu aravattu. Adannu abhishekisida taru vaaya balipeethakke maadida pratishtheyu idaagittu embade.idallade mosheyu devara sangada maatanaaduvadakke sabheya gudaaradolage praveshi sidaaga avanu saakshiya manjooshada mele iruva krupaasanada melininda eradu keroobigala madhyadinda tanna sangada maatanaaduvavana dhvani yannu kelidanu. Heege aatanu avana sangada maatanaadidanu.

Numbers 7:88 in English

King James Version (KJV)
And all the oxen for the sacrifice of the peace offerings [were] twenty and four bullocks, the rams sixty, the he goats sixty, the lambs of the first year sixty. This [was] the dedication of the altar, after that it was anointed.
World English Bible (WEB)
and all the cattle for the sacrifice of peace offerings: twenty-four bulls, sixty rams, sixty male goats, and sixty male lambs a year old. This was the dedication offering of the altar, after it was anointed.
American Standard Version (ASV)
and all the oxen for the sacrifice of peace-offerings twenty and four bullocks, the rams sixty, the he-goats sixty, the he-lambs a year old sixty. This was the dedication of the altar, after that it was anointed.
Bible in Basic English (BBE)
And all the oxen for the peace-offerings, twenty-four oxen, the male sheep sixty, and the he-goats sixty, the he-lambs of the first year sixty. This was given for the altar after the holy oil was put on it.
Darby Translation (DBY)
And all the cattle for the sacrifice of the peace-offering was: twenty-four bullocks, sixty rams, sixty he-goats, sixty yearling lambs. This was the dedication-gift of the altar, after it had been anointed.
Webster's Bible (WBS)
And all the oxen for the sacrifice of the peace-offerings [were] twenty and four bullocks, the rams sixty, the he-goats sixty, the lambs of the first year sixty. This [was] the dedication of the altar, after it was anointed.
Young's Literal Translation (YLT)
and all the oxen for the sacrifice of the peace-offerings [are] twenty and four bullocks, rams sixty, he-goats sixty, lambs, sons of a year, sixty; this is the dedication of the altar, in the day of its being anointed.

Read in context

  1. 86ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;
  2. 87ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
  3. 88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
  4. 89ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Read all of Numbers 7

Cross references

Original words (Hebrew)

Numbers 7:88 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.