Numbers · chapter 8 · verse 10
Numbers 8:10 in Kannada
ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
Neenu levi yarannu kartana edurinalli karatarabeku. Aaga israayel makkalu tamma kaigalannu leviyara mele idabeku.
Numbers 8:10 in English
- King James Version (KJV)
- And thou shalt bring the Levites before the LORD: and the children of Israel shall put their hands upon the Levites:
- World English Bible (WEB)
- You shall present the Levites before the LORD. The children of Israel shall lay their hands on the Levites,
- American Standard Version (ASV)
- and thou shalt present the Levites before Jehovah. And the children of Israel shall lay their hands upon the Levites:
- Bible in Basic English (BBE)
- And you are to take the Levites before the Lord: and the children of Israel are to put their hands on them:
- Darby Translation (DBY)
- And thou shalt bring the Levites before Jehovah; and the children of Israel shall put their hands upon the Levites.
- Webster's Bible (WBS)
- And thou shalt bring the Levites before the LORD: and the children of Israel shall put their hands upon the Levites:
- Young's Literal Translation (YLT)
- and thou hast brought near the Levites before Jehovah, and the sons of Israel have laid their hands on the Levites,
Read in context
- 8ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
- 9ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.
- 10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
- 11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
- 12ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
Cross references
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- Leviticus 1:4 ಯಾಜಕಕಾಂಡ 1:4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- Acts 13:2–3 ಅಪೊಸ್ತಲರ ಕೃತ್ಯಗಳು 13:2–3ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- Numbers 3:45 ಅರಣ್ಯಕಾಂಡ 3:45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ