Numbers · chapter 8 · verse 12
Numbers 8:12 in Kannada
ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
Leviyaru tamma kaigalannu aa horigala talegala mele idabeku. Aaga neenu leviyarigoskara praayashchitta maaduvadakkaagi kartanige ondannu paapada baligaagiyoo mattondannu dahana baligaagiyoo samarpisabeku.
Numbers 8:12 in English
- King James Version (KJV)
- And the Levites shall lay their hands upon the heads of the bullocks: and thou shalt offer the one [for] a sin offering, and the other [for] a burnt offering, unto the LORD, to make an atonement for the Levites.
- World English Bible (WEB)
- “The Levites shall lay their hands on the heads of the bulls, and you shall offer the one for a sin offering and the other for a burnt offering to the LORD, to make atonement for the Levites.
- American Standard Version (ASV)
- And the Levites shall lay their hands upon the heads of the bullocks: and offer thou the one for a sin-offering, and the other for a burnt-offering, unto Jehovah, to make atonement for the Levites.
- Bible in Basic English (BBE)
- And the Levites are to put their hands on the heads of the oxen, and one of the oxen is to be offered for a sin-offering and the other for a burned offering to the Lord to take away the sin of the Levites.
- Darby Translation (DBY)
- And the Levites shall lay their hands upon the heads of the bullocks, and thou shalt offer the one for a sin-offering, and the other for a burnt-offering, to Jehovah, to make atonement for the Levites.
- Webster's Bible (WBS)
- And the Levites shall lay their hands upon the heads of the bullocks: and thou shalt offer the one [for] a sin-offering, and the other [for] a burnt-offering, to the LORD, to make an atonement for the Levites.
- Young's Literal Translation (YLT)
- 'And the Levites lay their hands on the head of the bullocks, and make thou the one a sin-offering, and the one a burnt-offering to Jehovah, to atone for the Levites,
Read in context
- 10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
- 11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
- 12ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
- 13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
- 14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
Cross references
- Hebrews 10:4–10 ಇಬ್ರಿಯರಿಗೆ 10:4–10ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Exodus 29:10 ವಿಮೋಚನಕಾಂಡ 29:10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
- Leviticus 1:4 ಯಾಜಕಕಾಂಡ 1:4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- Leviticus 8:14 ಯಾಜಕಕಾಂಡ 8:14ಪಾಪದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಕುಮಾರರೂ ಪಾಪದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- Numbers 8:8 ಅರಣ್ಯಕಾಂಡ 8:8ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
- Leviticus 8:18 ಯಾಜಕಕಾಂಡ 8:18ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
- Leviticus 16:16–19 ಯಾಜಕಕಾಂಡ 16:16–19ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು. ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 14:19–20 ಯಾಜಕಕಾಂಡ 14:19–20ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು. ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.
- Leviticus 16:21 ಯಾಜಕಕಾಂಡ 16:21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
- Leviticus 16:11 ಯಾಜಕಕಾಂಡ 16:11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
- Leviticus 4:35 ಯಾಜಕಕಾಂಡ 4:35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Original words (Hebrew)
- Levites · H3881לֵוִיִּי Lêvîyîy
- lay · H5564סָמַךְ çâmak
- hands · H3027יָד yâd
- heads · H7218רֹאשׁ rôʼsh
- bullocks · H6499פַּר par
- offer · H6213עָשָׂה ʻâsâh
- one · H259אֶחָד ʼechâd
- offering · H2403חַטָּאָה chaṭṭâʼâh
- other · H259אֶחָד ʼechâd
- offering · H5930עֹלָה ʻôlâh
- atonement · H3722כָּפַר kâphar
- Levites · H3881לֵוִיִּי Lêvîyîy