Numbers · chapter 8 · verse 14
Numbers 8:14 in Kannada
ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
Heege neenu leviyarannu israayel makkalo laginda pratyekisabeku; leviyaru nannavaraagira beku.
Numbers 8:14 in English
- King James Version (KJV)
- Thus shalt thou separate the Levites from among the children of Israel: and the Levites shall be mine.
- World English Bible (WEB)
- Thus you shall separate the Levites from among the children of Israel, and the Levites shall be mine.
- American Standard Version (ASV)
- Thus shalt thou separate the Levites from among the children of Israel; and the Levites shall be mine.
- Bible in Basic English (BBE)
- So you are to make the Levites separate from the children of Israel, and the Levites will be mine.
- Darby Translation (DBY)
- And thou shalt separate the Levites from among the children of Israel, that the Levites may be mine.
- Webster's Bible (WBS)
- Thus shalt thou separate the Levites from among the children of Israel: and the Levites shall be mine.
- Young's Literal Translation (YLT)
- and thou hast separated the Levites from the midst of the sons of Israel, and the Levites have become Mine;
Read in context
- 12ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
- 13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
- 14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
- 15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
- 16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
Cross references
- Numbers 18:6 ಅರಣ್ಯಕಾಂಡ 18:6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- Malachi 3:17 ಮಲಾಕಿಯ 3:17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Numbers 3:45 ಅರಣ್ಯಕಾಂಡ 3:45ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
- Numbers 8:17 ಅರಣ್ಯಕಾಂಡ 8:17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Numbers 6:2 ಅರಣ್ಯಕಾಂಡ 6:2ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Numbers 16:9–10 ಅರಣ್ಯಕಾಂಡ 16:9–10ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.