Numbers · chapter 8 · verse 17
Numbers 8:17 in Kannada
ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
Israayel makkalalli manushyarallaa daroo pashugalallaadaroo chochchalaadaddellaa nannadu; aigupta deshadalli ellaa chochchalaadavugalannu hodeda divasadalli naanu avarannu nanagaagi parishuddha maadikondenu.
Numbers 8:17 in English
- King James Version (KJV)
- For all the firstborn of the children of Israel [are] mine, [both] man and beast: on the day that I smote every firstborn in the land of Egypt I sanctified them for myself.
- World English Bible (WEB)
- For all the firstborn among the children of Israel are mine, both man and animal. On the day that I struck all the firstborn in the land of Egypt, I sanctified them for myself.
- American Standard Version (ASV)
- For all the first-born among the children of Israel are mine, both man and beast: on the day that I smote all the first-born in the land of Egypt I sanctified them for myself.
- Bible in Basic English (BBE)
- For every mother's first son among the children of Israel is mine, the first male birth of man or beast: on the day when I sent death on all the first sons in the land of Egypt, I made them mine.
- Darby Translation (DBY)
- For all the firstborn among the children of Israel are mine, both of man and beast; on the day that I smote every firstborn in the land of Egypt, I hallowed them to myself.
- Webster's Bible (WBS)
- For all the first born of the children of Israel [are] mine, [both] man and beast: on the day that I smote every first-born in the land of Egypt I sanctified them for myself.
- Young's Literal Translation (YLT)
- for Mine [is] every first-born among the sons of Israel, among man and among beast; in the day of my smiting every first-born in the land of Egypt I sanctified them for Myself;
Read in context
- 15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
- 16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- 17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- 18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
- 19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
Cross references
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Luke 2:23 ಲೂಕನು 2:23(ಕರ್ತನ ನ್ಯಾಯ ಪ್ರಮಾಣದಲ್ಲಿ ಬರೆದಿರುವಂತೆ--ಪ್ರತಿಯೊಂದು ಚೊಚ್ಚಲು ಗಂಡುಮಗು ಕರ್ತನಿಗೆ ಪರಿಶುದ್ಧವೆಂದು ಕರೆಯಲ್ಪಡಬೇಕು).
- Exodus 13:12–15 ವಿಮೋಚನಕಾಂಡ 13:12–15ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ. ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು. ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ. ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- John 10:36 ಯೋಹಾನನು 10:36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- Leviticus 27:26 ಯಾಜಕಕಾಂಡ 27:26ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.
- Ezekiel 20:12 ಯೆಹೆಜ್ಕೇಲನು 20:12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
- Hebrews 10:29 ಇಬ್ರಿಯರಿಗೆ 10:29ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Leviticus 27:14–15 ಯಾಜಕಕಾಂಡ 27:14–15ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು. ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
- Psalm 105:36 ಕೀರ್ತನೆಗಳು 105:36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- Numbers 3:13 ಅರಣ್ಯಕಾಂಡ 3:13ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
- Psalm 135:8 ಕೀರ್ತನೆಗಳು 135:8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.