Numbers · chapter 8 · verse 18
Numbers 8:18 in Kannada
ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
Israayel makkalalliruva ellaa chochchalaadavugaligoskara leviyarannu naanu tegedukondenu.
Numbers 8:18 in English
- King James Version (KJV)
- And I have taken the Levites for all the firstborn of the children of Israel.
- World English Bible (WEB)
- I have taken the Levites instead of all the firstborn among the children of Israel.
- American Standard Version (ASV)
- And I have taken the Levites instead of all the first-born among the children of Israel.
- Bible in Basic English (BBE)
- And in place of the first sons among the children of Israel, I have taken the Levites.
- Darby Translation (DBY)
- And I have taken the Levites instead of all the firstborn among the children of Israel.
- Webster's Bible (WBS)
- And I have taken the Levites for all the first-born of the children of Israel.
- Young's Literal Translation (YLT)
- and I take the Levites instead of every first-born among the sons of Israel:
Read in context
- 16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- 17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
- 18ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು.
- 19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- 20ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.